Saturday, 10 August 2019

ಭಾರಿ ಮಳೆ: ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

ಎಡೆಬಿಡದೆ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅನೇಕ ಪ್ರದೇಶಗಳು ಜಲಾವೃತಗೊಂಡಿದ್ದು, ನೇತ್ರಾವತಿ ನದಿಯು ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಇದರಿಂದಾಗಿ ಬಂಟ್ವಾಳ ಪಟ್ಟಣವು ನಡುಗಡ್ಡೆಯಂತಾಗಿದೆ.

from Kannadaprabha - Kannadaprabha.com https://ift.tt/2KDmIvl
via IFTTT

No comments:

Post a Comment

How to make Fish Tikka | फिश टिक्का | Sanjeev Kapoor Khazana

Craving something bold, smoky, and irresistibly flavourful? This 'Fish Tikka' by Chef Anupa is exactly the kind of dish that brings ...